Advertisement
ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರದ ಪ್ರಯೋಗಗಳು ಯಶಸ್ವಿ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫಲ. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ. ಗೃಹದಲ್ಲಿ ಸಂತೃಪ್ತಿಯ ವಾತಾವರಣ.
Related Articles
Advertisement
ಕನ್ಯಾ: ಸ್ಥಿರ ಉದ್ಯೋಗದ ಯೋಗ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವ ಕಾಶ. ಕುಲದೇವರ ದರ್ಶನ ಸಂಭವ.
ತುಲಾ: ಡಾಂಭಿಕರ ಕಪಟ ನಾಟಕ ಜಯಿಸದು. ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿ ಯಾದ ಗೌರವ ಪ್ರಾಪ್ತಿ. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.
ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಮುಂದುವರಿಕೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳು ಯಶಸ್ಸಿನ ಪಥದಲ್ಲಿ. ಮಕ್ಕಳ ಹೊಸ ಉದ್ಯಮ ಯೋಜನೆ ಸನ್ನಿಹಿತ.
ಧನು: ಕಠಿನ ಮಾರ್ಗದಲ್ಲಿ ಸಂಪಾದನೆ ವೃದ್ಧಿ. ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಖಾದ್ಯ ಪದಾರ್ಥ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಲಾಭ.
ಮಕರ: ಉದ್ಯೋಗ ಸ್ಥಾನದಲ್ಲಿ ಅವಧಿಗೆ ಮೊದಲೇ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಪ್ರಾಪ್ತ ವಯಸ್ಕ ಕನ್ಯೆಯರಿಗೆ ವಿವಾಹ ಯೋಗ. ಅರ್ಹತೆಗೆ ಸರಿಯಾದ ಉದ್ಯೋಗ ಅನ್ವೇಷಣೆ.
ಕುಂಭ: ಕುಗ್ಗದ ಹುರುಪಿನೊಂದಿಗೆ ಹೊಸ ಮಾಸದ ಕಾರ್ಯಾರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಬಹು ಪಾಲು ಮುಕ್ತಾಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಸಮಾಜ ಸೇವಾ ಕಾರ್ಯಗಳಿಗೆ ಹೊಸ ಆಯಾಮ.
ಮೀನ: ಹೊಸ ತಿಂಗಳು ಬಂದೊಡನೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು. ಗುರುಹಿರಿಯರೊಡನೆ ಗೌರವದಿಂದ ನಡೆದುಕೊಳ್ಳಿ.