Advertisement

ರಾಜ್ಯದಲ್ಲಿ ಇಂದು 50 ಸಾವಿರ ಕೋವಿಡ್ ಕೇಸ್ : 165 ಹೊಸ ಒಮಿಕ್ರಾನ್; 19 ಸಾವು

07:17 PM Jan 23, 2022 | Team Udayavani |

ಬೆಂಗಳೂರು : ಕರ್ನಾಟಕದಲ್ಲಿ ಇಂದು ಭಾನುವಾರ ಕೋವಿಡ್ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದ್ದು, ಬೆಂಗಳೂರಿನಲ್ಲಿ ಇಂದು 165 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ. ರಾಜ್ಯದಲ್ಲಿ ಒಮಿಕ್ರಾನ್ಸೋಂಕಿತರ ಸಂಖ್ಯೆ 931 ಕ್ಕೆ ತಲುಪಿದೆ.

Advertisement

ಇಂದು 50,210 ಹೊಸ ಪ್ರಕರಣಗಳು ದೃಢ ಪಟ್ಟಿವೆ.ಬೆಂಗಳೂರಿನಲ್ಲಿ 26,299 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ಪಾಸಿಟಿವಿಟಿ ರೇಟ್ ದರ  22.77% ಆಗಿದೆ.

22,842 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 3,57,796 ಸಕ್ರಿಯ ಪ್ರಕರಣಗಲಿದ್ದು, ಬೆಂಗಳೂರಿನಲ್ಲಿ 2 ಲಕ್ಷದ 31 ಸಾವಿರ ಪ್ರಕರಣಗಳಿವೆ.

ಇಂದು ರಾಜ್ಯದಲ್ಲಿ 19 ಮಂದಿ ಸೋಂಕಿತರು ಮೃತಪಟ್ಟಿದ್ದು,ಆ ಪೈಕಿ 08 ಸಾವು ಬೆಂಗಳೂರಿನಿಂದ ವರದಿಯಾಗಿದೆ.
ಇಂದು 2,20,459 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next