Advertisement
ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್. 1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಿ, ಪ್ರತೀ ದಿನ ಹಲವು ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸುವಂತೆ ಆರೋಗ್ಯ ಸಚಿವರು ಈಗಾಗಲೇ ಸೂಚನೆ ನೀಡಿದ್ದರು. ಇದರಂತೆ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ.ವೈದ್ಯರ ಸಭೆ: ಕೋವಿಡ್ ಮಾದರಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಜಿ.ಪಂ. ಸಿಇಒ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಸಲಾಯಿತು.