Advertisement

ದಕ್ಷಿಣ ಕನ್ನಡ: 18 ಮಂದಿಗೆ ಕೋವಿಡ್‌ ದೃಢ

01:59 AM Nov 03, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 18 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಸಾವಿನ ವರದಿಯಾಗಿಲ್ಲ. 32 ಮಂದಿ ಗುಣಮುಖರಾಗಿದ್ದಾರೆ. 238 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.40ರಷ್ಟು ದಾಖಲಾಗಿದೆ.

Advertisement

ಉಡುಪಿ: 4 ಪಾಸಿಟಿವ್‌ ಪತ್ತೆ
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 4 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 39 ಸಕ್ರಿಯ ಪ್ರಕರಣಗಳಿವೆ.

ಕಾಸರಗೋಡು: 70 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 76 ಮಂದಿಗೆ ಕೊರೊನಾ ದೃಢಪಟ್ಟಿದೆ. 138 ಮಂದಿ ಗುಣಮುಖರಾಗಿದ್ದಾರೆ. 1 ಸಾವು ಸಂಭವಿಸಿದ್ದು ಒಟ್ಟು ಸಾವಿನ ಸಂಖ್ಯೆ 610ಕ್ಕೇರಿದೆ. 990 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಬೀದಿದೀಪ ಅಳವಡಿಸುವಂತೆ ಆಗ್ರಹಿಸಿ ದೊಂದಿ ಬೆಳಕಿನ ಪ್ರತಿಭಟನೆ

ಕೊಡಗು: 5 ಮಂದಿಗೆ ಸೋಂಕು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 5 ಕೊರೊನಾ ಪ್ರಕರಣ ಗಳು ದೃಢಪಟ್ಟಿವೆ. 7 ಮಂದಿ ಗುಣಮುಖರಾಗಿದ್ದಾರೆ. 123 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.28 ಇದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next