Advertisement
ಮುಂಜಾನೆ ವೇಳೆ ಚುಮುಚುಮು ಚಳಿಯ ಅನುಭವವಾಗಿದೆ. ಗ್ರಾಮೀಣ ಭಾಗದಲ್ಲಿ ಮುಂಜಾನೆ ದಟ್ಟ ಮಂಜು ಕವಿದ ವಾತಾವರಣವೂ ಕಂಡು ಬಂದಿದೆ. ಕರಾವಳಿಯ ಕೆಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಕಡಿಮ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ಅವಧಿಯಲ್ಲಿ ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡುಬರಲಿಲ್ಲ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕೊಂಚ ಇಳಿಕೆ ದಾಖಲಾಯಿತು.
Related Articles
Advertisement