Advertisement

ದಕ್ಷಿಣ ಕನ್ನಡ: ಆಕರ್ಷಕ ಪಾರಂಪರಿಕ ಮತಗಟ್ಟೆಗಳು

01:37 AM Apr 17, 2019 | Team Udayavani |

ಮಂಗಳೂರು: ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿಗೊಂದರಂತೆ ಪಾರಂಪರಿಕ ಮತಗಟ್ಟೆಗಳನ್ನು ರಚಿಸಲಾಗಿದ್ದು, ಇವುಗಳನ್ನು ಸ್ಥಳೀಯ ಸಂಸ್ಕೃತಿ ಮತ್ತು ಕಲೆ ಮತ್ತು ಸಂಪನ್ಮೂಲಗಳನ್ನು ಬಳಸಿ ರಚಿಸಲಾಗಿದೆ.

Advertisement

ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿ ಹೇಮಲತಾ ಅವರ ನಿರ್ದೇಶನದಲ್ಲಿ ಈ ರಚನೆಗಳು ಸಿದ್ಧಗೊಂಡಿದ್ದು, ಪಾರಂಪರಿಕೆ ಬುಡಕಟ್ಟು ವರ್ಗದವರ ಕಲೆ, ಸಂಸ್ಕೃತಿ ಇಲ್ಲಿ ಅನಾವರಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳ್ತಂಗಡಿಯ ಕನ್ಯಾನ ಜಿ.ಪಂ. ಸರಕಾರಿ ಮಾ.ಉ.ಹಿ.ಪ್ರಾ. ಶಾಲೆ, ಪುತ್ತೂರಿನ ಉಜುÅಪಾದೆ ಬಲಾ°ಡಿನ ಸ. ಹಿ.ಪ್ರಾ. ಶಾಲೆ, ಸುಳ್ಯದ ಬಡ್ಯಡ್ಕದ ಶ್ರೀ ರಾಮಕೃಷ್ಣ ಅನುದಾನಿತ ಹಿ.ಪ್ರಾ. ಶಾಲೆ, ಬೆಳ್ತಂಗಡಿಯ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿ.ಪ್ರಾ. ಶಾಲೆಯ ಮತದಾನ ಕೇಂದ್ರಗಳು ಅತ್ಯಾಕರ್ಷಕವಾಗಿ ಮೂಡಿ ಬಂದಿವೆ.

Advertisement

Udayavani is now on Telegram. Click here to join our channel and stay updated with the latest news.

Next