Advertisement
ಆಟೋ ರಿಕ್ಷಾದ ಮಧ್ಯ ಭಾಗದಿಂದ ಮೇಲೆ ಹಳದಿ ಬಣ್ಣವನ್ನು ಬಳಿಯಬೇಕು. ಇದು ವಲಯ 1 ಮತ್ತು ವಲಯ 2 ಕ್ಕೂ ಅನ್ವಯವಾಗುತ್ತದೆ. ವಲಯ 1ಕ್ಕೆ ಚೌಕಾಕೃತಿ ಆಕಾರದ ಆಕಾಶ ನೀಲಿ ಬಣ್ಣ, ವಲಯ 2ಕ್ಕೆ ವೃತ್ತಾಕಾರದ ಹಳದಿ ಬಣ್ಣದ ಸ್ಟಿಕ್ಕರ್/ಗುರುತಿನ ಸಂಖ್ಯೆಯನ್ನು ಪೊಲೀಸ್ ಇಲಾಖಾ ವತಿಯಿಂದ ಪಡೆದು ಅಂಟಿಸಿಕೊಳ್ಳಬೇಕು. ಫೆ. 20 ಕೊನೆಯ ದಿನವಾಗಿದೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಕಲರ್ ಕೋಡ್
10:48 PM Jan 25, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.