Advertisement
ಮಂಗಳೂರು ನಗರ ಆಸುಪಾಸಿನಲ್ಲಿ ಮುಂಜಾನೆ ವೇಳೆ ಸಾಮಾನ್ಯ ಮಳೆಯಾಗಿದೆ. ಬೆಳ್ತಂಗಡಿ, ಸುಳ್ಯ, ಕಡಬ, ಪುತ್ತೂರಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಕರಾವಳಿಗೆ ಎರಡು ದಿನ ಎಲ್ಲೋ ಅಲರ್ಟ್ ಘೋಷಿಸಿದೆ.
ಬೆಳ್ತಂಗಡಿ: ತಾಲೂಕಿನಾದ್ಯಂತ ಸೋಮವಾರ ಗುಡುಗು, ಮಿಂಚು ಸಹಿತ ಸಂಜೆ ಉತ್ತಮ ಮಳೆಯಾಗಿದೆ. ಬೆಳಾಲು, ಕೊಯ್ಯೂರು, ಬೆಳ್ತಂಗಡಿ ಉಜಿರೆ ಸಹಿತ ಇತರೆಡೆ ಸಂಜೆ ಬಳಿಕ ಸಿಡಿಲು, ಮಿಂಚು ಸಹಿತ ಮಳೆಯಾಗಿದೆ.
Related Articles
Advertisement
ಪರಿಣಾಮ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದ್ದು, ಬದಲಾದ ವಾತಾವರಣದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗತೊಡಗಿವೆ. ಅಸಮರ್ಪಕ ವಾತಾವರಣದಿಂದ ತೊಂದರೆಗೀಡಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಹೊಂಡಮಯವಾಗಿದ್ದ ಸ್ಥಳಗಳಿಗೆ ನಿನ್ನೆಯಷ್ಟೇ ಡಾಮರು ಕಾಮಗಾರಿ ಕೈಗೊಳ್ಳಲಾಗಿತ್ತು. ಈಗ ಅದಕ್ಕೂ ಸಮಸ್ಯೆಯಾಗಿದೆ.