Advertisement
ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನಲ್ಲಿ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆಯನ್ನು ಜುಲೈ 2 ರವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Advertisement
ದಕ್ಷಿಣ ಕನ್ನಡ:4 ತಾಲೂಕಿನಲ್ಲಿ ನಿಷೇಧಾಜ್ಞೆ ಜುಲೈ 2ರ ವರೆಗೆ ವಿಸ್ತರಣೆ
12:02 PM Jun 30, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.