Advertisement
ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆ.8ರಂದು ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.
ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ಪ್ರಮಾಣ ತಗ್ಗಿದ್ದು, ಬಿಟ್ಟುಬಿಟ್ಟು ಸಾಧಾರಣ ಮಳೆಯಾಗುತ್ತಿದೆ. ಮಂಗಳವಾರ ತಡರಾತ್ರಿ, ಬುಧವಾರ ಕಾಪು, ಬೈಂದೂರು, ಕುಂದಾಪುರ ಭಾಗದಲ್ಲಿ ಕೆಲಕಾಲ ಉತ್ತಮ ಮಳೆ ಸುರಿದಿದೆ.
Related Articles
Advertisement