Advertisement

ಮಂಗಳೂರು: ಫೆಬ್ರವರಿ 20 ದೋಳ್ಪಾಡಿಯಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ

11:23 PM Feb 02, 2023 | Team Udayavani |

ಮಂಗಳೂರು: ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಫೆ. 20ರಂದು ಬೆಳಗ್ಗೆ 10 ಗಂಟೆಯಿಂದ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

Advertisement

ಈ ಸಂದರ್ಭ ಅಲ್ಲಿನ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next