Advertisement

Heavy Rain: ಆಗಸ್ಟ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

09:25 PM Jul 31, 2024 | Team Udayavani |

ಮಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಗುರುವಾರ (ಆಗಸ್ಟ್ ೧) ರಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

Advertisement

ಜಿಲ್ಲೆಯಾದ್ಯಂತ ಗುರುವಾರ ಅರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next