Advertisement

Mangaluru: ಕೋಳಿ ಅಂಕಕ್ಕೆ ಅವಕಾಶವಿಲ್ಲ… ಅನುಮತಿಗಾಗಿ ಠಾಣೆಗೆ ಬರಬೇಡಿ: ಎಸ್.ಪಿ

04:01 PM Jan 30, 2024 | Team Udayavani |

ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.

Advertisement

ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Budget 2024: ಆಮೆ ವೇಗದಲ್ಲಿ ಕೇಂದ್ರದ ಯೋಜನೆಗಳು-ಪಾಸ್‌ಪೋರ್ಟ್‌ ಸೇವಾ ಕೇಂದ್ರ ಮಂಜೂರು

Advertisement

Udayavani is now on Telegram. Click here to join our channel and stay updated with the latest news.

Next