Advertisement

ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಸೇರಿ ನಾಲ್ವರ ಬಂಧನ

09:21 PM Aug 19, 2022 | Team Udayavani |

ವಯನಾಡ್‌: ಎರಡು ತಿಂಗಳ ಹಿಂದೆ ವಯನಾಡ್‌ ಸಂಸದ ರಾಹುಲ್‌ ಗಾಂಧಿ ಅವರ ಕಚೇರಿಯಲ್ಲಿ ದಾಂಧಲೆ ನಡೆಸಿ, ಮಹಾತ್ಮಾ ಗಾಂಧಿಯವರ ಫೋಟೋಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

Advertisement

ಆ ಪೈಕಿ ಇಬ್ಬರು ಸಂಸದ ರಾಹುಲ್‌ ಅವರ ಕಚೇರಿಯ ಸಿಬ್ಬಂದಿಯೇ ಆಗಿದ್ದಾರೆ.

ಜೂ.24ರಂದು ನಡೆದಿದ್ದ ಪ್ರಕರಣದಲ್ಲಿ ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್ ಇಂಡಿಯಾದ ಕಾರ್ಯಕರ್ತರು ಪ್ರತಿಭಟನೆ ವೇಳೆ ಘರ್ಷಣೆ ಉಂಟಾಗಿತ್ತು. ಕಾಂಗ್ರೆಸ್‌ ಮೂಲಗಳೂ ಈ ಅಂಶವನ್ನು ಖಚಿತಪಡಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next