Advertisement

ಜನ್ನಾಡಿ : ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ದನಗಳ್ಳರ ಹಾವಳಿ

11:32 AM Jul 19, 2021 | Team Udayavani |

ತೆಕ್ಕಟ್ಟೆ : ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ್ನಾಡಿ ಬೈಕ್ ಶೋ ರೂಮ್ ಎದುರುಗಡೆ ಮಲಗಿದ್ದ ದನವನ್ನು ಜು.18 ರಂದು ತಡರಾತ್ರಿ ದನಗಳ್ಳರು ಆಹಾರ ನೀಡಿ ಹೊತ್ತೊಯ್ಯುವ ದೃಶ್ಯ ಶೋ ರೂಮ್ ನಲ್ಲಿ ಅಳವಡಿಸಿದ ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದು, ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

Advertisement

ಇದನ್ನೂ ಓದಿ : ವಿದ್ಯಾಕಾಶಿ ಧಾರವಾಡದಲ್ಲಿ SSLC ಪರೀಕ್ಷೆ : ವಿದ್ಯಾರ್ಥಿಗಳಿಗೆ ಚಾಕೊಲೇಟ್ ‌ಸ್ವಾಗತ

ನಿರಾಂತಕವಾಗಿ, ಅವ್ಯಾಹತವಾಗಿ ನಡೆಯುತ್ತಿರುವ ನಡೆಯುವ ಗೋ ಕಳ್ಳ ತನದ ಬಗ್ಗೆ ಸ್ಥಳೀಯ ರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇಂತಹ ಕೃತ್ಯದಲ್ಲಿ ತೊಡಗಿದ ವ್ಯಕ್ತಿ ಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮೀಣ ಭಾಗದ ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ :  ಆಡಿಯೋ ಯಾರು ವೈರಲ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು : ಈಶ್ವರಪ್ಪ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next