Advertisement

Dandeli: ಮೌಳಂಗಿ ಇಕೋ‌ ಪಾರ್ಕ್ ಹತ್ತಿರ ಅಪರಿಚಿತ ಮಹಿಳೆಯ ಶವ ಪತ್ತೆ

09:05 PM Sep 13, 2023 | Team Udayavani |

ದಾಂಡೇಲಿ : ನಗರದ ಸಮೀಪದಲ್ಲಿರುವ ಮೌಳಂಗಿ ಇಕೋ ಪಾರ್ಕ್ ಹತ್ತಿರ ಅಪರಿಚಿತ ಮಹಿಳೆಯೋರ್ವಳ ಮೃತದೇಹ ಬುಧವಾರ ಪತ್ತೆಯಾಗಿದೆ.

Advertisement

ಮೃತ ಮಹಿಳೆಯ ದೇಹ ವಿರೂಪಗೊಂಡಿದ್ದು, ಮೃತ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಇಲ್ಲವೇ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08284 -230363 ಅಥವಾ ಮೊಬೈಲ್ ಸಂಖ್ಯೆ 9480805259 ಸಂಪರ್ಕಿಸಬೇಕೆಂದು ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣ ಗೌಡ ಅವರು ಮಾಧ್ಯಮಕ್ಕೆ ನೀಡಿದ ಮಾಹಿತಿಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next