Advertisement

ಬಡಗನ್ನೂರು: ಅಪಾಯಕಾರಿ ಮರ ತೆರವಿಗೆ ಆಗ್ರಹ

01:20 AM Jul 27, 2018 | Team Udayavani |

ಬಡಗನ್ನೂರು: ಬಡಗನ್ನೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೊಯಿಲ – ಬಡಗನ್ನೂರು ಜಿ.ಪಂ. ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರವೊಂದು ವಿದ್ಯುತ್‌ ಕಂಬದ ಮೇಲೆ ಬೀಳುವ ಸ್ಥಿತಿಯಲ್ಲಿದೆ. ಎಚ್‌.ಟಿ. ಹಾಗೂ ಎಲ್.ಟಿ. ಲೈನ್‌ ಹಾದು ಹೋಗುವುದರಿಂದ ಅಪಾಯದ ಸಾಧ್ಯತೆ ಇದೆ. ಈಗಾಗಲೇ ರಸ್ತೆ ಬದಿ ಗುಡ್ಡ ಜರಿದು ಮರದ ಬುಡದವರೆಗೆ ಬಂದಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next