Advertisement
ಕಳೆದ ವರ್ಷ ನವೆಂಬರ್ ನಲ್ಲಿ ಟಿ20 ವಿಶ್ವಕಪ್ ಸಮಯದಲ್ಲಿ ಮಹಿಳೆಯೊಬ್ಬರು ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗದ ಆರೋಪ ಮಾಡಿದ ನಂತರ ಧನುಷ್ಕಾ ಗುಣತಿಲಕ ಅವರನ್ನು ಬಂಧಿಸಲಾಯಿತು. ಅವರ ಮೇಲೆ ನಾಲ್ಕು ಅತ್ಯಾಚಾರದ ಆರೋಪಗಳನ್ನು ಹೊರಿಸಲಾಗಿತ್ತು. ಆದರೆ ಅವರ ಮೇಲೆ ಒಂದು ಆರೋಪವನ್ನು ಮಾತ್ರ ನ್ಯಾಯಾಲಯವು ವಿಚಾರಣೆಗೆ ತೆಗೆದುಕೊಂಡಿತು. ಡೌನಿಂಗ್ ಸೆಂಟರ್ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶೆ ಸಾರಾ ಹುಗೆಟ್ ಅವರ ಮುಂದೆ ನಾಲ್ಕು ದಿನಗಳ ಸುದೀರ್ಘ ವಿಚಾರಣೆಯನ್ನು ಎದುರಿಸಿದ ಗುಣತಿಲಕ ಅವರು ನಿರಪರಾಧಿ ಎಂದು ಸಾಬೀತಾಗಿದೆ.
Advertisement
Sydney; ಲೈಂಗಿಕ ದೌರ್ಜನ್ಯ ಆರೋಪದಿಂದ ದನುಷ್ಕಾ ಗುಣತಿಲಕ ಮುಕ್ತ
03:05 PM Sep 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.