Advertisement
ಮೂಲಗಳ ಪ್ರಕಾರ, ಜನವರಿ 20ರ ನಂತರ “ಡೆವಿಲ್’ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ. ಹಾಗಂತ ಈ ಶೆಡ್ನೂಲ್ನಲ್ಲಿ ದರ್ಶನ್ ಇರಲ್ಲ ಎಂಬ ಮಾತೂ ಕೇಳಿಬರುತ್ತಿದೆ. ದರ್ಶನ್ ಇಲ್ಲದ ದೃಶ್ಯಗಳ ಚಿತ್ರೀಕರಣ ಮಾಡಲು ಚಿತ್ರತಂಡ ಮುಂದಾಗಿದ್ದು, ಈಗಾಗಲೇ ಚಿತ್ರಕ್ಕೆ ಸಂಬಂಧ ಪಟ್ಟವರಿಗೆ ಈ ಕುರಿತು ಮಾಹಿತಿ ರವಾನಿಸಲಾಗಿದೆಯಂತೆ.
Advertisement
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
12:19 PM Dec 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.