Advertisement
“ಯಜಮಾನ’ ಚಿತ್ರವನ್ನು ಬಿ.ಸುರೇಶ್ ಹಾಗೂ ಶೈಲಜಾ ನಾಗ್ ನಿರ್ಮಿಸುತ್ತಿದ್ದು, ಪಿ.ಕುಮಾರ್ ಈ ಸಿನಿಮಾದ ನಿರ್ದೇಶಕರು. ಚಿತ್ರದಲ್ಲಿ ದರ್ಶನ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಫೆವ್ರವರಿ 19ರಿಂದ ಆರಂಭವಾಗಲಿದೆ.
Advertisement
ದರ್ಶನ್ “ಯಜಮಾನ’ನಿಗೆ ಧ್ರುವ ಧ್ವನಿ
02:47 PM Feb 17, 2018 | |
Advertisement
Udayavani is now on Telegram. Click here to join our channel and stay updated with the latest news.