Advertisement
ಒಡಿಶಾದ ಕೇಂದ್ರಪಾರ ಪಟ್ಟಣದ ನಿವಾಸಿಯಾಗಿದ್ದ ಅವರು, ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. 1964ರ ಜನವರಿಯಲ್ಲಿ ಒಡಿಶಾದ ಭುವನೇಶ್ವರ್‌ನಲ್ಲಿ ನಡೆದ 68ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಲು ಜವಾಹರ್ ಲಾಲ್ ನೆಹರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅನಾರೋಗ್ಯಗೊಂಡಿದ್ದ ಅವರನ್ನು ಗೋವಿಂದ ಚಂದ್ರ ದಾಸ್ ಅವರು ಚಿಕಿತ್ಸೆ ನೀಡಿ ಗುಣಪಡಿಸಿದ್ದರು. ಈ ವೇಳೆ ಇಂದಿರಾ ಗಾಂಧಿ ಅವರು ತಂದೆಯ ಜತೆಗಿದ್ದರು. Advertisement
ನೆಹರೂಗೆ ಚಿಕಿತ್ಸೆ ನೀಡಿದ್ದ ಖ್ಯಾತ ವೈದ್ಯ ದಾಸ್ ನಿಧನ
11:37 PM Dec 23, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.