Advertisement

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ಕೌಂಟ್ ಡೌನ್ ಶುರು…

03:15 PM Oct 15, 2021 | Team Udayavani |

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಭಾರಿಯ ದಸರಾ ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ವಿಶೇಷವಾದ ಬಣ್ಣದ ಅಲಂಕಾರವನ್ನು ಮಾಡಲಾಗಿದೆ.

Advertisement

ಇದನ್ನೂ ಓದಿ:ದತ್ತು ಮಗಳ ಬರ್ತ್ ಡೇ ಅದ್ದೂರಿಯಾಗಿ ಆಚರಿಸಿದ ನಟಿ ಸನ್ನಿ ಲಿಯೋನ್

ಅಂಬಾರಿ ಹೊತ್ತು ರಾರಾಜಿಸಲಿರುವ  ಅಭಿಮನ್ಯುವಿಗೆ ವಿಶೇಷವಾದ ಬಣ್ಣದಿಂದ ಸಿಂಗರಿಸಲಾಗಿದ್ದು, ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿ ಕಾಣಿಸಿಕೊಳ್ಳುತ್ತಿದ್ದಾನೆ.

ಅಭಿಮನ್ಯುವಿನ ಮೈ ಮೇಲೆ ಗಾದಿಯನ್ನು ಕಟ್ಟಿ ಅಭಿಮನ್ಯುವನ್ನು ತಯಾರು  ಮಾಡಲಾಗುತ್ತಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next