Advertisement
ಈ ಕುರಿತು ಸಚಿವರನ್ನು ಅಭಿನಂದಿಸಿದ ಶಾಸಕ ಕಾಮತ್ ಅವರು ಅಕ್ಟೋಬರ್ 1 ರಿಂದ ದಸರಾ ರಜೆ ಆರಂಭವಾಗುವುದರಿಂದ ದೇವಿ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಶಾಸಕ ಕಾಮತ್ ಅವರು ಸಚಿವ ಸುರೇಶ್ ಕುಮಾರ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು. Advertisement
ದಸರಾ ರಜೆ; ಅಕ್ಟೋಬರ್ 1ರಿಂದ 15ರ ತನಕ ದಕ್ಷಿಣ ಕನ್ನಡ ಶಾಲೆಗಳಿಗೆ ರಜೆ ಘೋಷಣೆ
08:00 PM Sep 20, 2019 | Naveen |
Advertisement
Udayavani is now on Telegram. Click here to join our channel and stay updated with the latest news.