ಬೆಂಗಳೂರು: ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
Advertisement
ಈ ಹಿಂದೆ ಜೂನ್ 20ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಅವಧಿ ವಿಸ್ತರಿಸಿ ಜೂ.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ:ಮೂರು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು
ಅರ್ಹ ಶಿಕ್ಷಕರು/ ಉಪನ್ಯಾಸಕರು/ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರು https://nationalawardstoteachers.education.gov.in/login.aspx ಅಥವಾ //www.schooleducation.kar.nic.in ಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.