Advertisement
ಅವಳಿ ತಾಲೂಕುಗಳಲ್ಲಿ ಒಟ್ಟು 186 ಮಿ.ಮೀ. ಮಳೆಯಾಗಿದೆ. 2 ತಾಲೂಕುಗಳಲ್ಲಿ 26.5 ಮಿ.ಮೀ. ಸರಾಸರಿ ಮಳೆಯಾಗಿದೆ. ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ವ್ಯಾಪ್ತಿಯಲ್ಲಿ 36.4 ಮಿ.ಮೀ. ಅತೀ ಹೆಚ್ಚು ಬಿದ್ದಿದ್ದರೆ, ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮದ ವ್ಯಾಪ್ತಿಯಲ್ಲಿ 44.8 ಮಿ.ಮೀ. ಅತಿ ಹೆಚ್ಚು ಮಳೆಯಾಗಿದೆ. ಈ ಮಳೆಯಿಂದ ಹರ್ಷಗೊಂಡ ರೈತರು ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ. ಭರ್ಜರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
Advertisement
ಹೊನ್ನಾಳಿ-ನ್ಯಾಮತಿಯಲ್ಲಿ ಉತ್ತಮ ಮಳೆ
08:59 PM Jun 19, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.