Advertisement

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

10:34 AM Sep 15, 2024 | Team Udayavani |

ದಾವಣಗೆರೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆಯಲ್ಲಿ 80 ಕಿಲೋಮೀಟರ್ ಉದ್ದದ ಮಾನವ ಸರಪಳಿ ರಚಿಸಲಾಯಿತು.

Advertisement

ನ್ಯಾಮತಿ ತಾಲೂಕಿನ ಗಡಿಭಾಗದಿಂದ ದಾವಣಗೆರೆ ಜಿಲ್ಲೆಯ ಗಡಿಭಾಗ ಕೋಡಿಯಾಲದವರೆಗೆ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸರ್ಕಾರಿ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅನೇಕರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next