ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
Advertisement
ಪಟ್ಟಣದ ತಮ್ಮ ನಿವಾಸದಲ್ಲಿ ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶದ ಉದ್ದಗಲಕ್ಕೂ ಜನರು ದೇಣಿಗೆ ನೀಡುತ್ತಿದ್ದಾರೆ. ಅದೇ ರೀತಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲೂಅಭಿಯಾನ ಮಾಡಿ ಜನರಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ ಎಂದರು.