Advertisement

ದಾವಣಗೆರೆ : ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.47 ಕೋಟಿ ರೂ. ವಶ

10:52 PM Feb 05, 2021 | Team Udayavani |

ದಾವಣಗೆರೆ : ದಾವಣಗೆರೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.47 ಕೋಟಿಯಷ್ಟು ಮೊತ್ತವನ್ನು ಉತ್ತರ ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ದಾವಣಗೆರೆ ನಗರದ ಕೆ.ಆರ್. ರಸ್ತೆ ಗ್ಯಾಲಕ್ಸಿ ಶಾದಿ ಮಹಲ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಲಬುರಗಿಯಿಂದ ದಾವಣಗೆರೆಗೆ ಅನುಮಾನಾಸ್ಪದ ರೀತಿಯಲ್ಲಿ ಬರುತ್ತಿದ್ದ ಕಾರನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ ಈ ವೇಳೆ ಕಾರಿನಲ್ಲಿ ಮೂರು ಬ್ಯಾಗ್ ಸಿಕ್ಕಿದ್ದು ಅದರಲ್ಲಿ ಬರೋಬ್ಬರಿ 1.47 ಕೋಟಿಯಷ್ಟು ಹಣ ಪತ್ತೆಯಾಗಿದೆ ಈ ಕುರಿತು ದಾಖಲೆ ಕೇಳಿದಾಗ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಇದನ್ನೂ ಓದಿ:ಪಂಚಮಸಾಲಿಗೆ 2A ಮೀಸಲಾತಿ ವಿಚಾರ : ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲು ಆಯೋಗಕ್ಕೆ CM ಪತ್ರ

Advertisement

Udayavani is now on Telegram. Click here to join our channel and stay updated with the latest news.

Next