Advertisement
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.
Related Articles
Advertisement
ಒಂದೇ ದಿನದಲ್ಲಿ 206 ಜನರು ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 3151 ಪ್ರಕರಣಗಳಲ್ಲಿ 2048 ಸೋಂಕಿತರು ಬಿಡುಗಡೆಯಾಗಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ದಾವಣಗೆರೆಯ ಹೊಂಡದ ವೃತ್ತದ ನಿವಾಸಿ 72 ವರ್ಷದ ವೃದ್ಧ (ರೋಗಿ ನಂಬರ್ 169110), ಬಾಷಾನಗರದ 40 ವರ್ಷದ ವ್ಯಕ್ತಿ (ರೋಗಿ ನಂಬರ್ 160286) ಮೃತಪಟ್ಟವರು. ಇಬ್ಬರ ಸಾವಿನಿಂದ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 78ಕ್ಕೆ ಏರಿದೆ ಮತ್ತು ಜಿಲ್ಲೆಯಲ್ಲಿ ಇನ್ನೂ 1020 ಸಕ್ರಿಯ ಪ್ರಕರಣಗಳಿವೆ.