Advertisement

ದಾವಣಗೆರೆ ಜಿಲ್ಲಾಡಳಿತ ಭವನಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ವ್ಯವಸ್ಥಾಪಕ ಆತ್ಮಹತ್ಯೆ

01:22 PM Dec 21, 2020 | keerthan |

ದಾವಣಗೆರೆ: ಇಲ್ಲಿನ ಜಿಲ್ಲಾಡಳಿತ ಭವನದ ಸಮಾಜ ಕಲ್ಯಾಣ ಇಲಾಖೆ ಕಚೇರಿ ವ್ಯವಸ್ಥಾಪಕ ಎಂ‌.ಆರ್. ಶಿವಕುಮಾರ್ (49) ಕಚೇರಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ಭಾನುವಾರ ಕೆಲಸದ ನಿಮಿತ್ತವಾಗಿ ಕಚೇರಿಗೆ ಬಂದಿದ್ದ ಎಂ‌.ಆರ್. ಶಿವಕುಮಾರ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ರಾ.ಹೆ ಪ್ರಾಧಿಕಾರದಿಂದ ಅನ್ಯಾಯ ಆರೋಪ: ಮರಣ ಪತ್ರ ಬರೆದಿಟ್ಟು ಶ್ರೀಗಂಧ ಬೆಳೆಗಾರ ನಾಪತ್ತೆ!

ಎಂ‌.ಆರ್. ಶಿವಕುಮಾರ್ ಅವರ ಆತ್ಮಹತ್ಯೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಗಾಂಧಿನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next