Advertisement

ನಾಡಪ್ರಭು ಕೆಂಪೇಗೌಡರ ಸಾಧನೆ ಚಿರಸ್ಥಾಯಿ

04:50 PM Jun 28, 2022 | Team Udayavani |

ದಾವಣಗೆರೆ: ಮನುಕುಲ ಇರುವವರೆಗೂ ಬಸವಣ್ಣ,ಶ್ರೀಕೃಷ್ಣದೇವರಾಯ ಅವರಂತೆಯೇ ನಾಡಪ್ರಭು,ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಕೂಡಅಜರಾಮರವಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಹೇಳಿದರು.

Advertisement

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿಇಲಾಖೆ ಹಾಗೂ ಮಹಾನಗರಪಾಲಿಕೆವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭುಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು. ಮಹಾನ್‌ ಪುರುಷರು,ಅಭಿವೃದ್ಧಿ ಚಿಂತಕರು, ಚೇತನರು ಅನೇಕಾನೇಕಅಭಿವೃದ್ಧಿ ಕೆಲಸ ಮಾಡುವ ಮೂಲಕ ಸಮಾಜಕ್ಕೆಅನೇಕ ಕೊಡುಗೆಗಳನ್ನು ನೀಡಿದ್ದಾರೆ.

ಅವರಸಾಧನೆಯನ್ನು ಈಗಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿಜಯಂತಿಗಳನ್ನು ಆಚರಿಸಲಾಗುತ್ತದೆ. ವಿಶ್ವದಲ್ಲಿಮನುಕುಲ ಇರುವವರೆಗೂ ಬಸವಣ್ಣ ಇತರರಂತೆಕೆಂಪೇಗೌಡರು ಸಹ ಅಜರಾಮರವಾಗಿರುತ್ತಾರೆಎಂದರು. ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌ಮಾತನಾಡಿ, ವಿಜಯನಗರ ಸಾಮ್ರಾಜ್ಯದಸಮಯದಲ್ಲಿ ಬೆಂಗಳೂರಿಗೆ ದೊಡ್ಡಕೊಡುಗೆಗಳನ್ನು ನೀಡಿ ರಾಜಧಾನಿಯಾಗಿಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆಎಂದು ಸ್ಮರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next