Advertisement

ಆರೋಗ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ

05:24 PM Oct 19, 2021 | Team Udayavani |

ದಾವಣಗೆರೆ: ಜಿಲ್ಲೆಯಲ್ಲಿ ರಾಷ್ಟ್ರೀಯಆರೋಗ್ಯ ಅಭಿಯಾನ ಯೋಜನೆಗಳ ಕುರಿತುಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಅರಿವುಮೂಡಿಸಲು 15 ಗ್ರಾಮಗಳಲ್ಲಿ ಏರ್ಪಡಿಸಿರುವ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ವಿಜಯಮಹಾಂತೇಶ್‌ ದಾನಮ್ಮನವರ್‌ ಹಸಿರುನಿಶಾನೆ ತೋರಿದರು.

Advertisement

ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಯಕ್ರಮದ ಉದ್ಘಾಟನೆನೆರವೇರಿತು. ಜಿಲ್ಲಾ ಆರೋಗ್ಯಾಧಿ ಕಾರಿ ಡಾ|ನಾಗರಾಜ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ರೇಣುಕಾರಾಧ್ಯ ಎ.ಎಂ., ಜಿಲ್ಲಾ ಕುಷ್ಠರೋಗನಿವಾರಣಾಧಿಕಾರಿ ಡಾ| ಮುರಳೀಧರ ಸೇರಿದಂತೆವಿವಿಧ ಅಧಿಕಾರಿಗಳು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next