Advertisement
ಹೊನ್ನಾಳಿ ತಾಲೂಕಿನ ಬೀರಗೊಂಡನಹಳ್ಳಿ ಗ್ರಾಮದ ರವಿ (30) ಶಿಕ್ಷೆಗೆ ಒಳಗಾದವ. 2022ರ ಡಿ. 3ರಂದು ವೃದ್ಧೆ ಮನೆಯಲ್ಲಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಮನೆ ಪ್ರವೇಶಿಸಿ ಅತ್ಯಾಚಾರವೆಸಗಿದ್ದ. ಸಿಪಿಐ ಎಚ್.ಎಂ. ಸಿದ್ದೇಗೌಡ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
Advertisement
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
08:48 PM Dec 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.