Advertisement

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

02:12 PM May 02, 2024 | Team Udayavani |

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರ ತಾಯಿ ಲಕ್ಷ್ಮಮ್ಮ (82) ಅವರು ಶುಕ್ರವಾರ ದಾವಣಗೆರೆಯಲ್ಲಿ ನಿಧನರಾದರು.

Advertisement

ಲಕ್ಷ್ಮಮ್ಮ ಅವರಿಗೆ ಪರಿಷತ್ತು ಸದಸ್ಯ ಎನ್. ರವಿಕುಮಾರ್ ಸೇರಿದಂತೆ ಇಬ್ಬರು ಗಂಡು, ಒಬ್ಬ ಹೆಣ್ಣು ಮಗಳಿದ್ದಾರೆ.

ಮೃತರ ಅಂತ್ಯಕ್ರಿಯೆ ಜಗಳೂರು ತಾಲೂಕು, ಉಚ್ಚಂಗಿಪುರದಲ್ಲಿ ಸಂಜೆ 4ಕ್ಕೆ ಅಂತಕ್ರಿಯೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next