Advertisement
ದಾವಣಗೆರೆಯ ನೂತನ್ ಕಾಲೇಜು ರಸ್ತೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಬೈಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್ ಸಾವನ್ನಪ್ಪಿದ ಯುವಕ.
Advertisement
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
12:06 PM Jan 01, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.