Advertisement
ನೋಂದಣಿ ಮಾಡಿಸಿದ್ದ 21,560 ವಿದ್ಯಾರ್ಥಿಗಳಲ್ಲಿ 1,133 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿಲ್ಲ. ಜಿಲ್ಲೆಯ ವಿವಿಧ ಕಂಟೇನ್ಮೆಂಟ್ ಝೋನ್‌ಗಳ 96 ವಿದ್ಯಾರ್ಥಿಗಳಲ್ಲಿ 85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 453 ಜನರು ಖಾಸಗಿ ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 359 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 94 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. 392 ವಲಸೆ ವಿದ್ಯಾರ್ಥಿಗಳಲ್ಲಿ 388 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ನಾಲ್ವರು ಗೈರಾಗಿದ್ದರು.
Advertisement
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1,133 ವಿದ್ಯಾರ್ಥಿಗಳು ಗೈರು
11:57 AM Jul 03, 2020 | Naveen |
Advertisement
Udayavani is now on Telegram. Click here to join our channel and stay updated with the latest news.