Advertisement
ನಾಗಮ್ಮ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವೆಯಾಗಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿ, ವಿಧಾನಸಭೆ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದ ಅವರು, 1 ರಿಂದ 4 ನೇ ತರಗತಿವರೆಗೂ ಕನ್ನಡ ಮಾಧ್ಯಮ ಕಡ್ಡಾಯ ಮಾಡಿದ್ದರು. ಪ್ರಾಥಮಿಕ ಶಾಲಾ ಹಂತದಲ್ಲಿ ಬಾಲಕಿಯರಿಗೆ ಶೇ. 50 ರಷ್ಟು ಮೀಸಲಾತಿ ನೀಡಲು ಕ್ರಮವಹಿಸಿದ್ದರು. ರಾಜ್ಯ ಮಟ್ಟದ, ವಲಯ ಮಟ್ಟದ ಹತ್ತಾರು ಬೊಧಕ ಮಂಡಳಿ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು.
Advertisement
Davangere: ಮಾಜಿ ಸಚಿವೆ ನಾಗಮ್ಮ ಕೇಶವಮೂರ್ತಿ ವಿಧಿವಶ
08:46 PM Mar 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.