Advertisement

ದಾವಣಗೆರೆ: ಅಪರಿಚಿತ ವಾಹನ ಢಿಕ್ಕಿಯಾಗಿ ಚಿರತೆ ಸಾವು

03:45 PM Feb 08, 2023 | Team Udayavani |

ದಾವಣಗೆರೆ: ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಮಂಗಳವಾರ (ಫೆ. 7) ತಡರಾತ್ರಿ ತಾಲೂಕಿನ ಆನಗೋಡು ಗ್ರಾಮದ ಬಳಿ‌ ನಡೆದಿದೆ.  ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ.

Advertisement

ಆನಗೋಡು ಸುತ್ತಮುತ್ತ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು.

ಅಪಘಾತದ ಸ್ಥಳಕ್ಕೆ ಅರಣ್ಯ ಇಲಾಖೆ‌ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next