Advertisement
ರಾಜ್ಯ ಸರ್ಕಾರ ಕಾರ್ಖಾನೆ, ಕಂಪನಿಗಳ ಮಾಲಿಕರ ಒತ್ತಡಕ್ಕೆ ಮಣಿದು 8 ಗಂಟೆಗಳ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸುವ ಮೂಲಕ ಕಾರ್ಮಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಕೆಲಸದ ಅವಧಿಯನ್ನು ಹಿಂದಿನಂತೆ 8 ಗಂಟೆಗೆ ಸೀಮಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಎಚ್.ಕೆ. ರಾಮಚಂದ್ರಪ್ಪ, ಕೆ.ಎಲ್. ಭಟ್, ಆವರಗೆರೆ ಚಂದ್ರು, ಆನಂದರಾಜ್, ಆವರಗೆರೆ ವಾಸು, ಕೈದಾಳ್ ಮಂಜುನಾಥ್, ಕೆ.ಎಚ್. ಆನಂದರಾಜ್, ಟಿ.ಎಸ್. ನಾಗರಾಜ್, ಸರೋಜಾ ಇತರರು ಇದ್ದರು. Advertisement
ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಆಕ್ರೋಶ
05:51 PM May 27, 2020 | Naveen |
Advertisement
Udayavani is now on Telegram. Click here to join our channel and stay updated with the latest news.