Advertisement
ಶಾಲಾ ಶಿಕ್ಷಕಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಸರ್ಕಾರದ ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದರಿಂದ ಇಲಾಖಾ ವಿಚಾರಣೆ ಬಾಕಿ ಇಟ್ಟು ತಕ್ಷಣದಿಂದಲೇ ಜಾರಿಯಾಗುವಂತೆ ಅಮಾನತು ಮಾಡಲಾಗಿದೆ. ಅಮಾನತು ಅವಧಿಯಲ್ಲಿ ಮೇಲಾಧಿಕಾರಿಗಳ ಪೂರ್ವಾನುಮೋದನೆ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಅವರು ಆದೇಶದಲ್ಲಿ ಸೂಚಿಸಿದ್ದಾರೆ. Advertisement
Davangere: ಶಾಲಾ ಮಕ್ಕಳನ್ನು ಶೌಚಾಲಯ ಸ್ವಚ್ಛತೆಗೆ ಬಳಸಿಕೊಂಡ ಶಿಕ್ಷಕಿ ಅಮಾನತು
09:03 PM Feb 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.