Advertisement
ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆಯನ್ನು ನಿರ್ಲಕ್ಷ್ಯಲಾಗುವುದಿಲ್ಲ. ಆದ್ದರಿಂದ ನ್ಯೂನ್ಯತೆ ಕುರಿತು ಸಂಬಂಧಿಸಿದ ಪರೀಕ್ಷಾ ಮಂಡಳಿ ವಿಚಾರಣೆ ನಡೆಸಿ, ವರದಿ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಪರಿಗಣಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ರೀತಿ ಆತಂಕ ಪಡಬಾರದು ಎಂದು ಮನವಿ ಮಾಡಿದ್ದಾರೆ. Advertisement
M.Com ಪ್ರಶ್ನೆಪತ್ರಿಕೆಯಲ್ಲಿ ತಾಂತ್ರಿಕ ನ್ಯೂನ್ಯತೆ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
09:12 PM Sep 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.