Advertisement
ವೃಷಭ: ಉದ್ಯೋಗ ಅರಸುತ್ತಿರುವವರಿಗೆ ಶುಭವಾರ್ತೆ. ಹಿರಿಯರ ಆರೋಗ್ಯ ಕ್ಷಿಪ್ರ ಸುಧಾರಣೆ. ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರ ಕ್ಷೇತ್ರ ವಿಸ್ತರಣೆ . ಗೃಹಿಣಿಯರ ಉದ್ಯಮಗಳ ಆದಾಯ ವೃದ್ಧಿ. ವ್ಯಾಪಾರಿಗಳಿಗೆ ಅಧಿಕ ಲಾಭ.
Related Articles
Advertisement
ಕನ್ಯಾ: ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮುನ್ನಡೆ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ದೀರ್ಘಾವಧಿ ಹೂಡಿಕೆಗಳಲ್ಲಿ ಲಾಭ. ಲೇಖನ ವ್ಯವಸಾಯ, ಸ್ವಾಧ್ಯಾಯದಲ್ಲಿ ಹೆಚ್ಚು ಆಸಕ್ತಿ.
ತುಲಾ: ಉದ್ಯೋಗ ಅರಸುವವರಿಗೆ ಮಾರ್ಗದರ್ಶನ. ವಸ್ತ್ರ, ಆಭರಣ ವ್ಯಾಪಾರಿ ಗಳಿಗೆ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಮಾಧಾನದ ದಿನ.ಇಷ್ಟದೇವರ ಆಲಯಕ್ಕೆ ಭೇಟಿ. ವ್ಯವಹಾರ ಸಂಬಂಧ ಉತ್ತರಕ್ಕೆ ಸಣ್ಣ ಪ್ರಯಾಣ.
ವೃಶ್ಚಿಕ: ವಸ್ತ್ರ, ಅಲಂಕಾರ ಸಾಮಗ್ರಿ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ಗೃಹಿಣಿಯರಿಗೆ ಹರ್ಷ. ವಿದ್ಯಾರ್ಥಿಗಳ ಅಧ್ಯಯನಾಸಕ್ತಿ ವೃದ್ಧಿಗೆ ಅನುಕೂಲ.
ಧನು: ಹಿರಿಯ ಅಧಿಕಾರಿಗಳಿಗೆ ತೊಂದರೆ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆಯಿಂದ ಲಾಭ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಶುಭಕಾಲ.
ಮಕರ: ಕಾರ್ಯರಂಗದಲ್ಲಿ ಗೌರವಾದರ ವೃದ್ಧಿ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಶಸ್ತ್ರವೈದ್ಯರಿಗೆ ಕೀರ್ತಿ. ದ್ರವಪದಾರ್ಥ ವ್ಯಾಪಾರಿಗಳಿಗೆ ಉತ್ತಮ ಲಾಭ. ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ.
ಕುಂಭ: ಕಾರ್ಯನಿರ್ವಹಣೆಗೆ ವರಿಷ್ಠರ ಮೆಚ್ಚುಗೆ. ಸಮಾಜ ಸೇವೆಯಿಂದ ಜನಪ್ರಿಯತೆ ವೃದ್ಧಿ. ಮುದ್ರಣ ಸಾಮಗ್ರಿ,ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ವಾಸದ ಕಟ್ಟಡ ನವೀಕರಣ ಆರಂಭ .ವ್ಯವಹಾರ ಸಂಬಂಧ ಉತ್ತರಕ್ಕೆ
ಪ್ರಯಾಣ. ಮೀನ: ಸೇವಾಕಾರ್ಯಗಳಲ್ಲಿ ಪಾಲುಗೊಳ್ಳಲು ಆಹ್ವಾನ. ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ. ಕಾರ್ಯ ಯಶಸ್ಸಿಗೆ ಸಂಬಂಧಪಟ್ಟವರ ಸಹಕಾರ. ದ್ರವ ವ್ಯಾಪಾರಿಗಳಿಗೆ ಶುಭಕಾಲ. ಗುರು, ಹಿರಿಯರ ದರ್ಶನದಿಂದ ಶುಭ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಹರಿಸಿ.