Advertisement

ಉಡುಪಿ ಜಿಲ್ಲೆಯಲ್ಲಿ ಬುಧವಾರವೂ ಶಾಲಾ ಕಾಲೇಜುಗಳಿಗೆ ರಜೆ

09:15 AM Jul 24, 2019 | Hari Prasad |

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಕಾರಣ ಜುಲೈ 24ರ ಬುಧವಾರವೂ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisement

ಜಿಲ್ಲೆಯಲ್ಲಿರುವ ಅಂಗನವಾಡಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.

ಪಿ.ಯು. ಮತ್ತು ಪದವಿ ಕಾಲೇಜುಗಳನ್ನು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ಮಂಗಳವಾರವೂ ರಜೆ ಸಾರಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next