Advertisement

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಬೆಳಗ್ಗೆವರೆಗೆ ರೆಡ್ ಅಲರ್ಟ್ ಘೋಷಣೆ; ಜಿಲ್ಲಾಧಿಕಾರಿ

12:42 PM Aug 15, 2019 | Nagendra Trasi |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 15ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ  ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Advertisement

ದಕ್ಷಿಣ ಕನ್ನಡದಲ್ಲಿ ಇಂದು ಮಧ್ಯಾಹ್ನದಿಂದ ಗುರುವಾರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿಕ್ಷಣ ಸಂಸ್ಥೆಗಳು ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next