Advertisement

ನಾಳೆ ಹಳ್ಳಿಹೊಳೆಯಲ್ಲಿ ಡಿಸಿ ಗ್ರಾಮ ವಾಸ್ತವ್ಯ

11:05 PM Sep 15, 2022 | Team Udayavani |

ಕುಂದಾಪುರ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಅವರು ಸೆ. 17ರಂದು ಬೆಳಗ್ಗೆ 10 ಗಂಟೆಯಿಂದ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾ.ಪಂ. ವ್ಯಾಪ್ತಿಯ ಶೆಟ್ಟಿಪಾಲ್‌ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

Advertisement

ಅವರೊಂದಿಗೆ ತಹಶೀಲ್ದಾರರು ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಪಂಚಾಯತ್‌ ವ್ಯಾಪ್ತಿಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಬೈಂದೂರು ತಹಶೀಲ್ದಾರ್‌ ಶ್ರೀಕಾಂತ್‌ ಎಸ್‌. ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next