Advertisement

ಬಂಟ್ವಾಳ: ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

02:56 PM Apr 22, 2020 | sudhir |

ಬಂಟ್ವಾಳ: ಬಂಟ್ವಾಳ ಕಸ್ಬಾ ಗ್ರಾಮದ ಇಬ್ಬರು ಮಹಿಳೆಯರಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಗ್ರಾಮದ ನಿರ್ದಿಷ್ಟ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದ್ದು, ಹೀಗಾಗಿ ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರು ಬುಧವಾರ ಬಂಟ್ವಾಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಸೀಲ್ ಡೌನ್ ಪ್ರದೇಶದಲ್ಲಿ ಬಂಟ್ವಾಳ ಪುರಸಭೆ ಹಾಗೂ ತಾಲೂಕು ಆಡಳಿತ ಕೈಗೊಂಡಿರುವ ಕ್ರಮಗಳು, ನಿಯಂತ್ರಿತ ಪ್ರದೇಶದ ಜನರ ಅಗತ್ಯ ವಸ್ತುಗಳ ಪೂರೈಕೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್, ಪುರಸಭಾ ಮುಖ್ಯಾಧಿಕಾರಿ ಲೀಲಾ ಬ್ರಿಟ್ಟೋ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next