Advertisement
ಹನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 325 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು ಸದರಿ ಕಾಲೇಜನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಹುದ್ದೆ ಸಹಿತ ಸ್ಥಳಾಂತರಿಸುವಂತೆ ಸರ್ಕಾರ ಆದೇಶಿಸಿತ್ತು. ಆದರೆ ಈ ಕಾಲೇಜಿಗೆ 100ಕ್ಕೂ ಹೆಚ್ಚು ಕಿ.ಮೀ ದೂರದಿಂದ ವಿದ್ಯಾರ್ಥಿಗಳು ಬಂದು ವ್ಯಾಸಂಗ ಮಾಡುತ್ತಿದ್ದು, ಸ್ಥಳಾಂತರದಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ ಎಂದು ಜೂನ್ 11 ರಂದು ಉದಯವಾಣಿ ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು.
Advertisement
ಹನೂರು ಕಾಲೇಜು ಸ್ಥಳಾಂತರ ಪ್ರಕ್ರಿಯೆಯನ್ನು ರದ್ದುಗೊಳಿಸಲು ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ
06:26 PM Jun 22, 2020 | keerthan |
Advertisement
Udayavani is now on Telegram. Click here to join our channel and stay updated with the latest news.