Advertisement

ಶೋಷಿತ ಎಲ್ಲ ಸಮುದಾಯಕ್ಕೂ ಸಂವಿಧಾನ ಬದ್ಧ ಮೀಸಲಾತಿ ಸಿಗಲಿ: ಕಾರಜೋಳ

11:19 AM Feb 14, 2021 | Team Udayavani |

ವಿಜಯಪುರ: ಸಾಂವಿಧಾನದ ಆಶಯದಂತೆ ಶೋಷಿತ ಎಲ್ಲ ಸಮುದಾಯಗಳಿಗೂ ಮುಖ್ಯವಾಹಿನಿಗೆ ಬರಲು ಮೀಸಲಾತಿ ಸಿಗಲಿ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

Advertisement

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲು ಸೌಲಭ್ಯಕ್ಕೆ ಹೋರಾಟ ನಡೆಸಿದ್ದು ತಪ್ಪೇನಲ್ಲ ಎಂದರು.

ಇದನ್ನೂ ಓದಿ:ಅಬ್ಬರಿಸಿದ ಪಂತ್, ಪೆವಿಲಿಯನ್ ಪರೇಡ್ ನಡೆಸಿದ ಬಾಲಂಗೋಚಿಗಳು: ಆಂಗ್ಲರಿಗೆ ಆರಂಭಿಕ ಆಘಾತ

ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಶೋಷಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದೇ ಸಂವಿಧಾನದ ಆಶಯ. ಈ ಆಶಯದ ವ್ಯಾಪ್ತಿಗೆ ಬರುವ ಎಲ್ಲ ಸಮುದಾಯಗಳೂ ಮೀಸಲು ಸೌಲಭ್ಯ ಪಡೆಯಲಿ ಎಂದರು.

ಇದನ್ನೂ ಓದಿ: PHOTOS :ಐಶ್ವರ್ಯಾ- ಅಮರ್ಥ್ಯ ವಿವಾಹ ಸಂಭ್ರಮ: ಗಣ್ಯರು, ಧಾರ್ಮಿಕ ಮುಖಂಡರ ಉಪಸ್ಥಿತಿ

Advertisement
Advertisement

Udayavani is now on Telegram. Click here to join our channel and stay updated with the latest news.

Next