Advertisement

ನೇತ್ರಾವತಿ ಕಿನಾರೆಯಲ್ಲಿ ಅಪರಿಚಿತ ಶವ ಪತ್ತೆ

12:21 PM Nov 17, 2019 | Team Udayavani |

ಬಂಟ್ವಾಳ: ಇಲ್ಲಿನ ತಲಪಾಡಿ ಸಮೀಪದ ನೇತ್ರಾವತಿ ಕಿನಾರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ರವಿವಾರ ಬೆಳಗ್ಗೆ ಪತ್ತೆಯಾಗಿದೆ.

Advertisement

ಮರಳು ಡ್ರೆಜ್ಜಿಂಗ್ ಯಂತ್ರದ ಪಕ್ಕದಲ್ಲೇ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯ ಕೆಲಸಗಾರರು ಮೃತದೇಹವನ್ನು ಕಂಡಿದ್ದಾರೆ.

ಬಂಟ್ವಾಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next