Advertisement
ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ಬೋಟ್ ಅನ್ನು ರಿಪೇರಿ ಮಾಡಲು ನೀರಿನಿಂದ ಮೇಲೆತ್ತಿದಾಗ ಬೋಟಿನ ಇಂಜಿನ್ ಕೊಣೆಯಲ್ಲಿ ಶವ ಪತ್ತೆಯಾಗಿದೆ. ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಈ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈತ ಪರಾರಿಯಾಗಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.